Job Description: * ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತೀಯ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಕಂಚಿನ ಪದಕವನ್ನು ಜಯಿಸಿದ್ದಾರೆ. * ಕುಸ್ತಿಪಟು ಬಜರಂಗ್ ಪೂನಿಯಾ ಅವರು ಪುರುಷರ 65 KG ವಿಭಾಗದಲ್ಲಿ ಕಜಕಸ್ತಾನದ ದೌಲೆತ್ ನಿಯಾಜ್ಬೆಕೊವ್ ವಿರುದ್ಧ ಸ್ಪರ್ಧಿಸಿ ಕಂಚಿನ ಪದಕವನ್ನು ಜಯಿಸಿದ್ದಾರೆ. * ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹಾಗೂ ಪ್ರಧಾನಿ ನರೇಂದ್ರ ಮೋದಿ, ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು. * ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ 3 ಪದಕಗಳನ್ನು ಗೆದ್ದ ಏಕೈಕ ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ.