Job Description: * ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ 2ನೇ ಹಂತದ 'ಉಜ್ವಲಾ 2.0' ಗೆ ವರ್ಚುವಲ್ ಸಭೆಯ ಮೂಲಕ ಚಾಲನೆಯನ್ನು ನೀಡಿದ್ದಾರೆ. * ಮೋದಿ ಅವರು ಉತ್ತರ ಪ್ರದೇಶದ ಮಹೋಬಾ ನಗರದ 10 ಜನ ಮಹಿಳೆಯರಿಗೆ ಉಚಿತ ಅಡುಗೆ ಅನಿಲ (LPG) ಸಿಲಿಂಡರ್ಗಳನ್ನು ವರ್ಚುವಲ್ ಸಭೆಯ ಮೂಲಕ ನೀಡಿ ಕೆಲ ಫಲಾನುಭವಿಗಳ ಜೊತೆ ಚರ್ಚೆಯನ್ನು ನಡೆಸಿದರು. * ಪ್ರಧಾನಿ ಮೋದಿ ವರ್ಚುವಲ್ ಸಭೆಯ ಮೂಲಕ ನೀಡಿರುವ ಪರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಲಿಂಡರ್ ಹಾಗೂ ದಾಖಲೆ ಪತ್ರಗಳನ್ನು ಫಲಾನುಭವಿಗಳಿಗೆ ನೀಡಿದರು.