Job Description: * ಪ್ರಸ್ತುತ 'ಕೋವಿಡ್ -19' ಕೋವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಣೆ ಮಾಡುವ ಭಾರತ್ ಬಯೋಟೆಕ್ ಘಟಕಕ್ಕೆ ಗುಜರಾತ್ ರಾಜ್ಯದ ಅಂಕಲೇಶ್ವರದಲ್ಲಿ ಕೇಂದ್ರ ಸರ್ಕಾರವು ಅನುಮತಿಯನ್ನು ನೀಡಿದೆ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದರು. * ಈ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ, ಈ ಘಟಕದಿಂದಾಗಿ ದೇಶದಲ್ಲಿ ಕೋವಿಡ್ ಲಸಿಕೆ ಲಭ್ಯತೆಯ ಪ್ರಮಾಣ ಹೆಚ್ಚಾಗಲಿದೆ ಎಂದಿದ್ದಾರೆ.