Job Description: * ಪ್ರಸ್ತುತ ಕೇಂದ್ರ ಸಿಬ್ಬಂದಿ ಸಚಿವಾಲಯವು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವಾ ಅವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತವಾಗಿ ಆದೇಶಿಸಿದೆ. * ಅಜಯ್ ಕುಮಾರ್ ಭಲ್ಲಾ ಅವರು ಅಸ್ಸಾಂ-ಮೇಘಾಲಯ ಕೇಡರ್ನ 1984ನೇ ಬ್ಯಾಚ್'ನ IAS ಅಧಿಕಾರಿಯಾಗಿದ್ದಾರೆ, ಇವರನ್ನು ಕೇಂದ್ರ ಗೃಹ ಕಾರ್ಯದರ್ಶಿಯಾಗಿ 2019ರಲ್ಲಿ ನೇಮಕ ಮಾಡಲಾಗಿದೆ.