Job Description: * ಬಿಹಾರ್ ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಒಟ್ಟಾರೆ 15 ನೇ ಬಾರಿಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ. * ಪ್ರಸ್ತುತ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಸಂಜಯ್ ಝಾ ಅವರು ಈ ಮಾಹಿತಿಯನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಅಧಿಕಾರವಧಿಯ 5,474 ದಿನಗಳನ್ನು ಪೂರೈಸಿದ್ದಾರೆ ಎಂದು ತಿಳಿಸಿದರು. * ಈ ಹಿಂದೆ ಬಿಹಾರ ರಾಜ್ಯದಲ್ಲಿ1961 ರವರೆಗೆ ಮುಖ್ಯಮಂತ್ರಿಯಾಗಿದ್ದ ಶ್ರೀಕೃಷ್ಣ ಸಿನ್ಹಾ ಅವರ ದಾಖಲೆಯನ್ನು ಈಗೀನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೀರಿಸಿದ್ದಾರೆ.