Job Description: * ಪ್ರಸ್ತುತ ಟೋಕಿಯೋ ಒಲಿಂಪಿಕ್ಸ್ ನ ಕುಸ್ತಿ ವಿಭಾಗದಲ್ಲಿ ಬೆಳ್ಳಿ ಗೆದ್ದ ಭಾರತದ ರವಿ ದಹಿಯಾ ಅವರ ಹೆಸರನ್ನು ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಆದರ್ಶ ನಗರ ಪ್ರದೇಶದ ಸರ್ಕಾರಿ ಶಾಲೆಗೆ ಇಡಲಾಗುವದು ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಘೋಷಣೆ ಮಾಡಿದ್ದಾರೆ. * ದೆಹಲಿಯ ಈ ಶಾಲೆಗೆ 'ರವಿ ದಹಿಯಾ ಬಾಲ ವಿದ್ಯಾಲಯ' ಎಂದು ಹೆಸರಿಸಲು ಸರ್ಕಾರವು ತೀರ್ಮಾನಿಸಿದೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.