Job Description: * ಭಾರತ ದೇಶವು ಅಫ್ಗಾನಿಸ್ತಾನದ ಕಾಬೂಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸ್ಥಳಾಂತರಿಸಿ ಕಚೇರಿಯ ಸಿಬ್ಬಂದಿಗಳನ್ನೂ ಭಾರತೀಯ ಸೇನಾ ವಿಮಾನದಲ್ಲಿ ದೇಶಕ್ಕೆ ಕರೆತಂದಿದೆ. * ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನಲೆಯಿಂದಾಗಿ ಭಾರತವು ಕಾಬೂಲ್ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಸ್ಥಳಾಂತರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.