Job Description: * ಪೋಲೆಂಡ್ ದೇಶದ ಮಾರಿಯಾ ಆಯಂಡ್ರೆಜೆಕ್ ಅವರು ಟೋಕಿಯೊ ಒಲಿಂಪಿಕ್ಸ್ನ ಅಥ್ಲೆಟಿಕ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. * ಆದರೆ ಇದೀಗ ಅವರು ಆ ಪದಕವನ್ನು ತಮ್ಮ ದೇಶದ 8 ತಿಂಗಳ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಒಲಿಂಪಿಕ್ಸ್ ನಲ್ಲಿ ಗೆದ್ದಿರುವ ಪದಕವನ್ನು ಹರಾಜಿಗೆ ಇಟ್ಟಿದ್ದಾರೆ. * ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಮಾರಿಯಾ ಆಯಂಡ್ರೆಜೆಕ್ ಅವರು ಬೆಳ್ಳಿ ಪದಕವನ್ನು ಜಯಿಸಿದ್ದರು. * ಮಾರಿಯಾ ಆಯಂಡ್ರೆಜೆಕ್ ಅವರು ಮಗುವಿನ ಶಸ್ತ್ರಚಿಕಿತ್ಸೆಗಾಗಿ ಪದಕವನ್ನು ಹರಾಜಿಗೆ ಇಡಲಾಗಿದೆ ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿ ಕೊಂಡಿದ್ದಾರೆ.