Job Description: * 15 ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿರುವ ಎನ್.ಕೆ.ಸಿಂಗ್ ಅವರು ಆರ್ಥಿಕ ಬೆಳವಣಿಗೆ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. * ಪ್ರಸ್ತುತ ಎನ್.ಕೆ.ಸಿಂಗ್ ಅವರ ಹೆಸರನ್ನು ಈ ಸಂಸ್ಥೆಯ ಅಧ್ಯಕ್ಷರಾಗಿದ್ದ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯ ಮಂಡಳಿ ಸಭೆಯಲ್ಲಿ ಶಿಫಾರಸು ಮಾಡಿದ್ದಾರೆ, ಎನ್.ಕೆ.ಸಿಂಗ್ ಅವರು ದೇಶದ ಮಾಜಿ ಪ್ರಧಾನಿಯೂ ಆಗಿರುವ ಮನಮೋಹನ್ ಸಿಂಗ್ ಅವರು ಆಳ್ವಿಕೆಯಲ್ಲಿ ಅಂದರೆ 1992 ರಿಂದ ಐಇಜಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.