Job Description: * ಭಾರತದ ಮಾಜಿ ಫುಟ್ಬಾಲ್ ಆಟಗಾರ ಸೈಯದ್ ಶಾಹಿದ್ ಹಕೀಮ್ ಅವರು ಕಲಬುರಗಿ(ಗುಲ್ಬರ್ಗ) ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. * ಮಾಜಿ ಫುಟ್ಬಾಲ್ ಆಟಗಾರ ಸೈಯದ್ ಶಾಹಿದ್ ಹಕೀಮ್ ಅವರು 1960 ರ ರೋಮ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಭಾರತ ತಂಡದ ಸದಸ್ಯರಾಗಿದ್ದರು, ಹಾಗೂ 1982 ರ ಏಷ್ಯನ್ ಗೇಮ್ಸ್ನಲ್ಲಿ ಪಿ.ಕೆ.ಬ್ಯಾನರ್ಜಿ ಅವರ ಜೊತೆ ಸಹಾಯಕ ತರಬೇತುದಾರರಾಗಿ ಮತ್ತು ನಂತರ ಮೆರ್ಡೆಕಾ ಕಪ್ ನಲ್ಲಿ ರಾಷ್ಟ್ರೀಯ ತಂಡದ ಮುಖ್ಯ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. * ಮಾಜಿ ಫುಟ್ಬಾಲ್ ಆಟಗಾರ ಸೈಯದ್ ಶಾಹಿದ್ ಹಕೀಮ್ ಅವರು ಫಿಫಾದ ಅಂತಾರಾಷ್ಟ್ರೀಯ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಇವರಿಗೆ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.