Job Description: * ಪ್ರಸ್ತುತ ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್'ನಲ್ಲಿ 10 ಕೀ. ಮೀ. ರೇಸ್ ವಾಕ್'ನಲ್ಲಿ ಭಾರತದ ಅಮಿತ್ ಖತ್ರಿ ಅವರು ಬೆಳ್ಳಿ ಪದಕ ಜಯಿಸಿದ್ದಾರೆ. * ಇದೆ ಕ್ರೀಡಾಕೂಟದಲ್ಲಿ ಇತ್ತೀಚಿಗೆ ಭಾರತೀಯ 4x400m ಮಿಶ್ರ ರಿಲೇ ತಂಡವು ಕಂಚಿನ ಪದಕವನ್ನು ಜಯಿಸಿದೆ. * ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಅವರು 10 ಕಿ.ಮೀ. ರೇಸ್ ವಾಕ್ ನಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. * ಸ್ಪೇನ್ ನ ಪೌಲ್ ಮೆಕ್ ಗ್ರಾಥ್ ಅವರು ಕಂಚಿನ ಪದಕವನ್ನು ಜಯಿಸಿದ್ದಾರೆ.