Job Description: * ಪ್ರಸ್ತುತ ಭಾರತೀಯ ವಾಯುಪಡೆಯ ಮಿಗ್-21 ಬೈಸನ್ ಯುದ್ಧ ವಿಮಾನವು ತಾಂತ್ರಿಕ ದೋಷದಿಂದ ಹಾರಾಟದ ಸಂಧರ್ಭದಲ್ಲಿ ರಾಜಸ್ಥಾನ ರಾಜ್ಯದ ಬಾರ್ಮೆರ್ ನಲ್ಲಿ ಪತನವಾಗಿದೆ, ಆದರೆ ತರಬೇತಿಯಲ್ಲಿನ ಪೈಲಟ್ ಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.