Job Description: * ಬಾಲಿವುಡ್ ನಟ ಸೋನುಸೂದ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಯೋಜನೆಗಳಿಗೆ ರಾಯಭಾರಿಯಾಗಿ ನೇಮಕವಾಗಿದ್ದಾರೆ. * ನಟ ಸೋನು ಸೂದ್ ಅವರು ದೆಹಲಿ ಆಡಳಿತ ಪಕ್ಷ AAP ಸರ್ಕಾರದ 'ದೇಶ್ ಕಾ ಮೆಂಟರ್ಸ್' ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ.. * ಈ ಮಾಹಿತಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಿಳಿಸಿದ್ದಾರೆ, ಪ್ರಸ್ತುತ ದೆಹಲಿಯ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದ ಆಯ್ಕೆಗಳನ್ನು ಮಾಡಲು ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.