Job Description: * ಪ್ರಸ್ತುತ ಭಾರತದ ಸಿಂಗ್ರಾಜ್ ಆಧಾನ ಅವರು ಈ ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್ಎಚ್1 ನ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. * ಭಾರತವು ಈ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಇಲ್ಲಿಯವರೆಗೆ 8 ಪದಕಗಳನ್ನು ಜಯಿಸಿದೆ. * ಸಿಂಗ್ರಾಜ್ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.