Job Description: * ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 23,000 ಅಂತರ್ ರಾಷ್ಟ್ರೀಯ ರನ್ ಗಳನ್ನು ಕಲೆಹಾಕಿ ದಾಖಲೆಯನ್ನು ನಿರ್ಮಿಸಿದ್ದಾರೆ. * ವಿರಾಟ್ ಕೊಹ್ಲಿ ಈ ಸಾಧನೆಯನ್ನು ಕೇವಲ 490 ಇನಿಂಗ್ಸ್ ಗಳಲ್ಲಿ ನಿರ್ಮಿಸಿದ್ದಾರೆ, ಆದರೆ ಇದೇ ದಾಖಲೆಯನ್ನು ನಿರ್ಮಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಸುಮಾರು 522 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರು. * ಅಲ್ಲದೇ 23,000 ಅಂತರ್ ರಾಷ್ಟ್ರೀಯ ರನ್ ಗಳಿಸಲು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 544 ಇನಿಂಗ್ಸ್ ತೆಗೆದುಕೊಂಡಿದ್ದರು.