Job Description: * ಪ್ರಸ್ತುತ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಅಂತರರಾಷ್ಟ್ರೀಯ ಫುಟ್ಬಾಲ್ ನಲ್ಲಿ ಅತಿ ಹೆಚ್ಚು ಗೋಲುಗಳನ್ನು ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. * ಪೋರ್ಚುಗಲ್ ನ ಫುಟ್ಬಾಲ್ ಆಟಗಾರ ರೊನಾಲ್ಡೊ ಅವರು ಈ ಮೊದಲು 109 ಗೋಲು ಬಾರಿಸಿ ವಿಶ್ವ ದಾಖಲೆ ಬರೆದಿದ್ದ ಇರಾನ್ನ ಮಾಜಿ ದಿಗ್ಗಜ ಅಲಿ ದಾಯಿ ಅವರ ದಾಖಲೆಯನ್ನು ಮೀರಿಸಿದ್ದಾರೆ. * ಕ್ರಿಸ್ಟಿಯಾನೊ ರೊನಾಲ್ಡೊ ಅವರು ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 111 ನೇ ಗೋಲುನ್ನು ಬಾರಿಸುವ ಮೂಲಕ ದಾಖಲೆಯನ್ನು ಬರೆದಿದ್ದಾರೆ. * ಇದರೊಂದಿಗೆ ಐರ್ಲೆಂಡ್ ವಿರುದ್ಧ 2-1 ಗೋಲುಗಳ ಅಂತರದ ರೋಚಕ ಗೆಲುವು ದಾಖಲಿಸಲು * ಪೋರ್ಚುಗಲ್ ದೇಶದ ಫುಟ್ಬಾಲ್ ಆಟಗಾರ 36 ವರ್ಷ ವಯಸ್ಸಿನ ರೊನಾಲ್ಡೊ ಅವರು ಇತ್ತೀಚಿಗೆ ಜ್ಯುವೆಂಟಸ್ ತಂಡವನ್ನು ತೊರೆದು ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ಸೇರಿಕೊಂಡಿದ್ದಾರೆ.