Job Description: * ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರು ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. * ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಇವರ ಈ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಹಾಗೂ ಇವರನ್ನು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಎಂದು ಬಣ್ಣಿಸಿದ್ದಾರೆ. * ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಸೈಯದ್ ಅಲಿ ಗಿಲಾನಿ ಅವರು ತಮ್ಮ ಪ್ರಜೆಗಳ ಹಕ್ಕಿಗಾಗಿ ತಮ್ಮ ಜೇವನವೆಲ್ಲಾ ಹೋರಾಡಿದ್ದಾರೆ, ಆದರೆ ಭಾರತ ಇವರಿಗೆ ಸೆರೆವಾಸ ಹಾಗೂ ಚಿತ್ರಹಿಂಸೆಯನ್ನು ನೀಡಿದೆ ಎಂದು ಪಾಕ್ ಪ್ರಧಾನಿ ತಿಳಿಸಿದ್ದಾರೆ. * ಸೈಯದ್ ಅಲಿ ಶಾ ಗಿಲಾನಿ ಅವರು ನಿಧನದ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ಒಂದು ದಿನದ ಅಧಿಕೃತ ಶೋಕಾಚರಣೆಯನ್ನು ಪಾಕ್ ಪ್ರಧಾನಿ ಇಮ್ರಾಮ್ ಖಾನ್ ಘೋಷಣೆ ಮಾಡಿದ್ದಾರೆ.