Job Description: * ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ತನ್ನ ವ್ಯಾಪ್ತಿಯಲ್ಲಿನ ರಸ್ತೆ ಸಂಪರ್ಕ ಜಾಲದ ಸುಧಾರಣೆ ಮತ್ತು ಮೇಲ್ದರ್ಜೆಗೇರಿಸಲು ಲಡಾಖ್'ನ ಆಡಳಿತ ಸರ್ಕಾರವು ಬಾರ್ಡರ್ ರೋಡ್ ಆರ್ಗನೈಜೇಷನ್(BRO)ದೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿವೆ. * ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಲಡಾಖ್ ಒಟ್ಟು 7 ಯೋಜನೆಗಳ ನಿರ್ಮಾಣದ ಜವಾಬ್ದಾರಿಯನ್ನು BRO ಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. * ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿನ ರಸ್ತೆ ಹಾಗೂ ಸೇತುವೆಗಳ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಬಾರ್ಡರ್ ರೋಡ್ ಆರ್ಗನೈಜೇಷನ್(BRO) 'ಪ್ರಾಜೆಕ್ಟ್ ಹಿಮಂಕ್' ಹಾಗೂ 'ಪ್ರಾಜೆಕ್ಟ್ ವಿಜಯಕ್' ಎಂಬ ಯೋಜನೆಗಳನ್ನು ರಚಿಸಿದೆ.