Job Description: * ಭಾರತದಲ್ಲಿ ಪ್ರತಿ ನಿತ್ಯವು 1.25 ಕೋಟಿ ಡೋಸ್ಗಳಷ್ಟು ಕೋವಿಡ್-19 ಲಸಿಕೆಗಳನ್ನು ನೀಡಲಾಗುತ್ತಿದೆ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ. * ಪ್ರಸ್ತುತ ಹಿಮಾಚಲ ಪ್ರದೇಶದಲ್ಲಿ ಸಂಚಾರ-ಸಾರಿಗೆ ಸೌಲಭ್ಯಗಳ ಸಮಸ್ಯೆಗಳಿವೆ ಆದರೆ ಅಲ್ಲಿನ ಸರ್ಕಾರವು ಅರ್ಹ ಜನರಿಗೆ ಕೋವಿಡ್ ಲಸಿಕೆಯನ್ನು ನೀಡಿದ ರಾಜ್ಯವಾಗಿ ಹೊರಹೊಮ್ಮಿದೆ. * ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಭೆಯ ಮೂಲಕ ಹಿಮಾಚಲ ಪ್ರದೇಶ ರಾಜ್ಯದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಪಡೆದಿರುವ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಹಾಗೂ ಈ ಕೋವಿಡ್-19 ಲಸಿಕೆ ಕಾರ್ಯಕ್ರಮವನ್ನು ಅಭಿನಂದಿಸಿದ್ದಾರೆ.