Job Description: * ಪ್ರಸ್ತುತ ಬೇಬಿ ರಾಣಿ ಮೌರ್ಯ ಅವರು ಉತ್ತರಾಖಂಡ ರಾಜ್ಯದ ರಾಜ್ಯಪಾಲೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಆದರೆ ಇವರ ಅಧಿಕಾರ ಅವಧಿ ಪೂರ್ಣಗೊಳ್ಳಲು ಇನ್ನು ಎರಡು ವರ್ಷ ಬಾಕಿ ಇದೇ ಎಂದು ತಿಳಿದು ಬಂದಿದೆ. * ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೇಬಿ ರಾಣಿ ಮೌರ್ಯ ಅವರು ರಾಜೀನಾಮೆ ಪತ್ರವನ್ನು ನೀಡಿದ್ದಾರೆ. * ಬೇಬಿ ರಾಣಿ ಮೌರ್ಯ ಅವರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ರಾಜಿನಾಮೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. * 2018, ಆಗಸ್ಟ್ 6 ರಂದು ಬೇಬಿ ರಾಣಿ ಮೌರ್ಯ ಅವರು ಉತ್ತರಾಖಂಡ ರಾಜ್ಯದ ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.