Job Description: * ಪ್ರಸ್ತುತ ಉತ್ತರ ಪ್ರದೇಶದ ಯೋಗಿ ಸರ್ಕಾರವು ಮಥುರಾ ಕೃಷ್ಣನ ಜನ್ಮಸ್ಥಳದ 10 ಕೀ. ಮೀ. ಪ್ರದೇಶವನ್ನ ತೀರ್ಥಕ್ಷೇತ್ರವೆಂದು ಘೋಷಿಸಿದೆ. * ಈ ಹಿಂದೆ ಸಿಎಂ ಯೋಗಿ ಆದಿತ್ಯನಾಥ್ ಅವರು ಮಥುರಾದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸ್ತುತ ಉತ್ತರ ಪ್ರದೇಶದಲ್ಲಿ ತೀರ್ಥಕ್ಷೇತ್ರಗಳ ಅಭಿವೃದ್ಧಿಯ ಕೆಲಸ ನಡೆಯುತ್ತಿದೆ, ಹಾಗೂ 2023ರ ವೇಳೆಗೆ ಅಯೋಧ್ಯೆಯಲ್ಲಿನ ಭವ್ಯವಾದ ರಾಮಮಂದಿರವು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.