Job Description: ಅಹ್ಮದಾಬಾದ್ : ಗುಜರಾತಿನ ಭಾರತೀಯ ಜನತಾ ಪಕ್ಷವು ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚಿಗಷ್ಟೇ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ ಸಲ್ಲಿಸಿದ್ದರು, ಈ ಹಿನ್ನಲೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು, ಇದೀಗ ಭೂಪೇಂದ್ರ ಪಟೇಲ್ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.