Job Description: * ಪ್ರಸ್ತುತ ಪಂಜಾಬ್ ರಾಜ್ಯ ಸರ್ಕಾರದ ಉದ್ಯೋಗಿಗಳನ್ನು ಕೋವಿಡ್-19 ಲಸಿಕೆ ಪಡೆಯದೇ ಇರುವವರನ್ನು ಕಡ್ಡಾಯ ರಜೆ ಮೇಲೆ ಕೋವಿಡ್-19 ಲಸಿಕೆ ಪಡೆಯಲು ಕಳುಹಿಸಲಾಗುವುದು ಎಂದು ಪಂಜಾಬ್ ಸರ್ಕಾರ ಆದೇಶ ಹೊರಡಿಸಿದೆ. * ಪಂಜಾಬ್ ರಾಜ್ಯದಲ್ಲಿ ಕೊರೊನಾ ಲಸಿಕೆ ವಿತರಣೆಯನ್ನು ಕಾರ್ಯಕ್ರಮಕ್ಕೆ ವೇಗವನ್ನು ಹೆಚ್ಚಿಸಲು ಪಂಜಾಬ್ ಸರ್ಕಾರ ಈ ಹೊಸ ಆದೇಶ ಹೊರಡಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಿಳಿಸಿದ್ದಾರೆ. * ಪಂಜಾಬ್ ರಾಜ್ಯದಲ್ಲಿ ಕೊರೊನಾ ನಿರ್ಬಂಧಗಳನ್ನು ಸೆಪ್ಟೆಂಬರ್ 30 ರವರೆಗೆ ವಿತರಣೆ ಮಾಡಲಾಗಿದೆ ಎಂದು ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ, ಈ ಹೊಸ ಆದೇಶದ ಪ್ರಕಾರ 300 ಕ್ಕೂ ಹೆಚ್ಚು ಪ್ರಜೆಗಳು ರಾಜಕೀಯ, ಹಾಗೂ ಎಲ್ಲ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ವಿರುವದಿಲ್ಲ ಎಂದು ತಿಳಿಸಿದ್ದಾರೆ.