Job Description: * ಕಾಂಗ್ರೆಸ್ ನಾಯಕ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ನಿಧನವಾಗಿದ್ದರೆ, ಇವರ ಈ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. * ಆಸ್ಕರ್ ಫರ್ನಾಂಡಿಸ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. * ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. * ಡಾ. ಆಸ್ಕರ್ ಫೆರ್ನಾಂಡಿಸ್ ಒಬ್ಬ ಭಾರತೀಯ ರಾಜಕಾರಣಿ, ಹಿರಿಯ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಮತ್ತು ಯುಪಿಎ ಸರ್ಕಾರದಲ್ಲಿ ಭಾರತ ಸರ್ಕಾರದ ಸಾರಿಗೆ, ರಸ್ತೆ ಮತ್ತು ಹೆದ್ದಾರಿ ಮತ್ತು ಕಾರ್ಮಿಕ ಮತ್ತು ಉದ್ಯೋಗದ ಕೇಂದ್ರ ಕ್ಯಾಬಿನೆಟ್ ಮಂತ್ರಿಯಾಗಿದ್ದರು. * ಆಸ್ಕರ್ ಫೆರ್ನಾಂಡಿಸ್ ಅವರು ಮೂಲತಃ ಉಡುಪಿ ಯವರು ಇವರು 27 ಮಾರ್ಚ್ 1941 ರಲ್ಲಿ ಜನಿಸಿದ್ದಾರೆ. * ಡಾ. ಆಸ್ಕರ್ ಫೆರ್ನಾಂಡಿಸ್ ಅವರು 1980 ರಿಂದ 1996 ವರೆಗೆ ಲೋಕಸಭಾ ಸದಸ್ಯರಾಗಿದ್ದರು.