Job Description: * ಪ್ರಸ್ತುತ ರಬ್ಬರ್ ಬುಲೆಟ್ಗಳನ್ನು ಬಳಸಿಕೊಂಡು ಅತೀ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸುವ ಡ್ರೋನ್ಗಳನ್ನು ನಿಷ್ಕ್ರಿಯಗೊಳಿಸಲು ಕೇಂದ್ರೀಯ ಭದ್ರತಾ ಪಡೆಗಳಿಗೆ ನಿರ್ದೇಶನವನ್ನು ನೀಡಿದ್ದಾರೆ. * ಕೇಂದ್ರೀಯ ಭದ್ರತಾ ಪಡೆಗಳು ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಸ್ಥಳಗಳ ರಕ್ಷಣೆಯ ಜವಾಬ್ದಾರಿ ವಹಿಸಿಕೊಂಡಿವೆ ಈ ಕಾರಣದಿಂದ ಡ್ರೋನ್ಗಳನ್ನು ನಿಷ್ಕ್ರಿಯಗೊಳಿಸಲು ಭದ್ರತಾ ಪಡೆಗಳಿಗೆ ಸೂಚನೆಯನ್ನು ನೀಡಲಾಗಿದೆ. * ಕೇಂದ್ರೀಯ ಶಸ್ತ್ರಾಸ್ತ್ರ ಪೊಲೀಸ್ ಪಡೆಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಸುಮಾರು 60 ರಿಂದ 100 ಮೀ. ಗಳಷ್ಟು ಎತ್ತರದಲ್ಲಿ ಹಾರಾಡುವ ಡ್ರೋನ್ಗಳನ್ನು ನಿಷ್ಕ್ರಿಯಗೊಳಿಸಲು ರಬ್ಬರ್ ಬುಲೆಟ್ಗಳನ್ನು ಹಾರಿಸುವ ಮೂಲಕ ಹೊಡೆದಉರಿಳಿಸಬಹುದು ಎಂದು ತಿಳಿಸಿದ್ದಾರೆ. * ಪ್ರಸ್ತುತ ಗಡಿ ಭದ್ರತಾ ಪಡೆಗಳು 'ಐಎನ್ಎಸ್ಎಎಸ್' ರೈಫಲ್ಗಳನ್ನು ಬಳಸಿ ಡ್ರೋನ್ಗಳನ್ನು ನಾಶಪಡಿಸುವಂತೆ ತಿಳಿಸಿದ್ದಾರೆ.