Job Description: * ಚೀನಾ ದೇಶದ ಸರ್ಕಾರವು 3 ಲಕ್ಷ ಡೋಸ್ಗಳಷ್ಟು ಲಸಿಕೆಯನ್ನು ವಿಶ್ವಸಂಸ್ಥೆಗೆ ದೇಣಿಗೆ ರೂಪದಲ್ಲಿ ನೀಡಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರ ವಕ್ತಾರರು ಮಾಹಿತಿ ನೀಡಿದ್ದಾರೆ. * ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಭಾರತ ಸರ್ಕಾರ 2 ಲಕ್ಷ ಡೋಸ್ಗಳಷ್ಟು ಕೋವಿಡ್ ಲಸಿಕೆಗಳನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಿತ್ತು ಎಂದು ಪ್ರಧಾನ ಕಾರ್ಯದರ್ಶಿಯವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರು ತಿಳಿಸಿದ್ದಾರೆ.