Job Description: * ಪ್ರಸ್ತುತ ಭಾರತವು 'ಲಸಿಕೆ ಮೈತ್ರಿ' ಕಾರ್ಯಕ್ರಮದ ಅಡಿಯಲ್ಲಿ ಮುಂಬರುವ ತಿಂಗಳಿನಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆಗಳ ರಫ್ತನ್ನು ಆರಂಭಿಸಲಿದೆ, ಹಾಗೂ ಅಕ್ಟೋಬರ್ ತಿಂಗಳಿನಲ್ಲಿ 30 ಕೋಟಿ ಡೋಸ್ ಮತ್ತು ಅದರ ನಂತರದ ಮೂರು ತಿಂಗಳಲ್ಲಿ 100 ಕೋಟಿ ಡೋಸ್ಗಳು ನಮಗೆ ಲಭ್ಯವಾಗಲಿವೆ ಎಂದು ಅವರು ತಿಳಿಸಿದರು. ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ತಿಳಿಸಿದ್ದಾರೆ. * ಪ್ರಸ್ತುತ ಭಾರತ ದೇಶಾದ್ಯಂತ ಇದುವರೆಗೆ 81 ಕೋಟಿ ಕೋವಿಡ್-19 ಲಸಿಕೆಯ ಡೋಸ್ಗಳನ್ನು ನೀಡಲಾಗಿದೆ. * ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮವಾಗಿರುವ 'ಕೋವ್ಯಾಕ್ಸ್'ನ್ನು ನಿರ್ವಹಿಸುತ್ತಿದೆ.