Job Description: * ಪ್ರಸ್ತುತ ಯುಎಇನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 14 ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಕೊನೆಗೊಂಡ ಬಳಿಕ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕ ಸ್ಥಾನವನ್ನು ತೊರೆಯುವುದಾಗಿ ತಿಳಿಸಿದ್ದಾರೆ. * ಅಷ್ಟೇ ಅಲ್ಲದೇ ಮುಂದಿನ ಐಸಿಸಿ(ICC) ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ನ ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಅವರು ಘೋಷಣೆ ಮಾಡಿದ್ದಾರೆ. * ಆದರೆ ವಿರಾಟ್ ಕೊಹ್ಲಿ ಅವರು IPL ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ನಾಯಕನಲ್ಲದೇ ಕೇವಲ ಒಬ್ಬ ಆಟಗಾರನಾಗಿ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.