Job Description: * ಕರ್ನಾಟಕ ರಾಜ್ಯ ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪನೆ ಮಾಡಲಾಗಿದೆ, ಈ ಗ್ರಂಥಾಲಯವು ಒಂದು ಹಂತದಲ್ಲಿ ಯಶಸ್ವಿಯಾದರೆ ಇದೇ ರೀತಿಯಲ್ಲಿ ರಾಜ್ಯದ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. * ಬೆಳಗಾವಿ ಜಿಲ್ಲೆಯಲ್ಲಿ ದೇಶಭಕ್ತರಾಗಿದ್ದ ರವೀಂದ್ರ ಕೌಶಿಕ್ ಅವರ ಹೆಸರಿನಲ್ಲಿ ಈ ಡಿಜಿಟಲ್ ಗ್ರಂಥಾಲಯವನ್ನು ಆರಂಭಿಸಲಾಗಿದೆ, ಈ ಗ್ರಂಥಾಲಯವು ಓದುಗರಿಗೆ, ಬರಹಗಾರರಿಗೆ, ಬಹಳ ಉಪಯುಕ್ತವಾಗಲಿದೆ ಎಂದು ತಿಳಿಸಿದ್ದಾರೆ.