Job Description: * ಪ್ರಸ್ತುತ ಜರ್ಮನಿಯ ರಾಜಧಾನಿ ಬರ್ಲಿನ್ ನಗರದ ಮೇಯರ್ ಆಗಿ ಮೊಟ್ಟ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧಿಕಾರವನ್ನು ಸ್ವೀಕಾರ ಮಾಡಲಿದ್ದಾರೆ. * ಜರ್ಮನಿಯ ರಾಜಧಾನಿ ಬರ್ಲಿನ್'ನ ಸ್ಥಳೀಯ ಸಂಸ್ಥೆಗೆ ಚುನಾವಣೆಯನ್ನು ನಡೆಸಲಾಗಿತ್ತು ಆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಾಟ್ಸ್ ಪಕ್ಷವು ಜಯ ಸಾಧಿಸಿದೆ, ಪ್ರಸ್ತುತ ಸೋಷಿಯಲ್ ಡೆಮಾಕ್ರಾಟ್ಸ್ ಪಕ್ಷದ ಅಭ್ಯರ್ಥಿಯಾದ ಫ್ರಾಂಜಿಸ್ಕಾ ಗಿಫೆ ಅವರು ಬರ್ಲಿನ್ ನಗರದ ಮೇಯರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.