Job Description: * ಪ್ರಸ್ತುತ ರಾಷ್ಟ್ರೀಯ ಮಹಿಳಾ ಆಯೋಗವು (NCW) ಮಹಿಳೆಯರಿಗಾಗಿ ಹೈನುಗಾರಿಕೆಯಲ್ಲಿ ದೇಶ್ಯಾದಂತ್ಯ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. * ಈ ಯೋಜನೆಯಡಿಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗಾಗಿ ಹಿಸಾರ್ನ ಲಾಲಾ ಲಜಪತ್ ರಾಯ್ ಪಶುವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿನ 'ಮೌಲ್ಯವರ್ಧಿತ ಡೈರಿ ಉತ್ಪನ್ನ'ಗಳು ಬಗೆಗಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಈ ಕಾರ್ಯಕ್ರಮವನ್ನೂ ಹರಿಯಾಣ ರಾಜ್ಯ ಗ್ರಾಮೀಣ ಪ್ರದೇಶದ ಜನಗಳ ಜೀವನೋಪಾಯ ಮಿಷನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಯಿದೆ. * ಪ್ರಸ್ತುತ ಗ್ರಾಮೀಣ ಭಾರತದಲ್ಲಿರುವ ಮಹಿಳೆಯರು ಹೈನುಗಾರಿಕೆಯಲ್ಲಿ ತಮ್ಮ ತಾವೇ ತೊಡಗಿಸಿಕೊಂಡಿದ್ದಾರೆ ಆದರೆ ಆ ಮಹಿಳೆಯರು ಯಾವುದೇ ರೀತಿಯ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಸಾಧ್ಯವಾಗಿಲ್ಲ, ಆದರೆ ಈ ಯೋಜನೆಯು ಮಹಿಳೆಯರ ಸಬಲೀಕರಣಗೊಳಿಸುವ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಸಹಾಯ ಮಾಡಲಿದೆ ಎಂದಿದ್ದಾರೆ. * ರಾಷ್ಟ್ರೀಯ ಮಹಿಳಾ ಆಯೋಗ ಸಂಸ್ಥೆಯು 1992 ರ ಜನೇವರಿ. 31 ರಂದು ಸ್ಥಾಪನೆಯಾಗಿದೆ.