Job Description: * ಪ್ರಸ್ತುತ ಉತ್ತರ ಪ್ರದೇಶ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ತಂದಿದೆ ಅದುವೇ 'ಒಂದು ಜಿಲ್ಲೆ - ಒಂದು ಉತ್ಪನ್ನ' ಈ ಯೋಜನೆಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ರಾಯಭಾರಿಯಾಗಿ ಆಯ್ಕೆಮಾಡಿದ್ದಾರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ. * ಈ ' ಒಂದು ಜಿಲ್ಲೆ - ಒಂದು ಉತ್ಪನ್ನ' ಎಂಬ ಯೋಜನೆಯನ್ನು ಉತ್ತರ ಪ್ರದೇಶದ 75 ಜಿಲ್ಲೆಗಳಲ್ಲಿ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.