Job Description: * ಪ್ರಸ್ತುತ ಪ್ರಧಾನಿ ಮೋದಿ ಅವರು ವರ್ಚುವಲ್ ಸಭೆಯ ಮೂಲಕ ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ(PMAY-U) ಯೋಜನೆ ಅಡಿಯಲ್ಲಿ ನಿರ್ಮಾಣಗೊಂಡ 75 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು. * ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದಲ್ಲಿ ನಡೆದ 'ಅಜಾದಿ @75-ನ್ಯೂ ಅರ್ಬನ್ ಇಂಡಿಯಾ ಎಂಬ ಟ್ರಾನ್ಸ್ಫಾರ್ಮಿಂಗ್ ಅರ್ಬನ್ ಲ್ಯಾಂಡ್ಸ್ಕೇಪ್ ಬಗೆಗಿನ ವಿಚಾರ ಸಂಕೀರ್ಣ ಹಾಗೂ ಎಕ್ಸ್ಪೊ ಕಾರ್ಯಕ್ರಮವನ್ನು ಉದ್ಘಾಟಿಸಿದರು.