Job Description: * ಪ್ರಸ್ತುತ ಭಾರತೀಯ ಮಹಿಳಾ ಕುಸ್ತಿಪಟು ಅಂಶು ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್'ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ. * ನಾರ್ವೆಯ ಓಸ್ಲೋದಲ್ಲಿ ನಡೆಯುತ್ತಿರುವ ಈ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಅಂಶು ಮಲಿಕ್ ಅವರು 2016 ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ಅವರನ್ನು ಸೋಲಿಸಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ. * ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮೊದಲ ಮಹಿಳಾ ಫೈನಲಿಸ್ಟ್ ಆಗಿ ಅಂಶು ಮಲಿಕ್ ಅವರು ಹೊರಹೊಮ್ಮಿದ್ದಾರೆ.