Job Description: * 411 ನೇ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಚಾಲನೆ ನೀಡಿದರು, ಎಸ್.ಎಂ.ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ನವರಾತ್ರಿ ವೈಭವ ನಾಡಹಬ್ಬ ದಸರಾಗೆ ಚಾಲನೆ ನೀಡಿದ್ದಾರೆ.