Job Description: * ಕೆಲ ದಿನಗಳ ಹಿಂದೆ ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿಯಲ್ಲಿ 5 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿತ್ತು, ಆದರೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಇತರಹ ಯಾವುದೇ ಯೋಜನೆಗಳಿಲ್ಲ ಎಂದು ಅಧಿಕೃತ ಜಾಲತಾಣದಲ್ಲಿ ಮಾಹಿತಿ ನೀಡಿದೆ. * ಪ್ರಸ್ತುತ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ತರಹದ ಯಾವುದೇ ಯೋಜನೆಗಳಿಲ್ಲ, ಹಾಗೂ ಕೇಂದ್ರ ಸರ್ಕಾರವು ಅದನ್ನು ಜಾರಿಗೊಳಿಸುತ್ತಿಲ್ಲ ಎಂದು ತಿಳಿಸಿದೆ.