Job Description: * ಪ್ರಸ್ತುತ ಅಲಹಬಾದ್ ಹೈಕೋರ್ಟ್'ನ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್'ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ, ಎಂದು ಭಾರತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀನಂದ್ರ ಕಾಶ್ಯಪ್ ಅಧಿಸೂಚನೆಯನ್ನು ಹೊರಡಿಸಿದ್ದಾರೆ. * ಪ್ರಸ್ತುತ ರಾಷ್ಟ್ರಪತಿಗಳು ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿದ್ದ ರಿತು ರಾಜ್ ಅವಸ್ಥಿ ಅವರನ್ನು ಅರ್ಟಿಕಲ್ 217 ಅನುಸರಾವಾಗಿ ಕರ್ನಾಟಕ ಹೈಕೋರ್ಟ್'ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ.