Job Description: * ಪ್ರಸ್ತುತ ಭಾರತ ಮತ್ತು ಡೆನ್ಮಾರ್ಕ್ ದೇಶಗಳು ಕೌಶಲ್ಯ ಅಭಿವೃದ್ಧಿ ಸೇರಿ ಒಟ್ಟು '4' ಆರೋಗ್ಯ, ಶುದ್ಧ ನೀರು, ಹಸಿರು ಇಂಧನ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಿವೆ. * ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮಾತುಕತೆ ನಂತರ ಈ ಒಪ್ಪಂದಗಳಿಗೆ ಪರಸ್ಪರ ಒಪ್ಪಿಕೊಂಡು ಸಹಿ ಹಾಕಲಾಗಿದೆ. * ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಿಂದಾಗಿ ಇಲ್ಲಿಯವರೆಗೂ ಇತರಹ ಯಾವುದೇ ಮುಖ್ಯಸ್ಥರು ಭಾರತಕ್ಕೆ ಭೇಟಿಯಾಗಿರಲಿಲ್ಲ, ಕೋವಿಡ್-19 ನಂತರ ಇದೆ ಮೊದಲ ಬಾರಿಗೆ ಭಾರತಕ್ಕೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಅವರು ಭೇಟಿ ನೀಡಿದ್ದಾರೆ.