Job Description: * ಹಿರಿಯ ಯಕ್ಷಗಾನ ಭಾಗವತ, ಯಕ್ಷಗಾನ ಭಾಗವತಿಕೆಯ ಗಾನ ಗಂಧರ್ವರೆಂದೇ ಪ್ರಸಿದ್ಧರಾಗಿದ್ದ, ಪದ್ಯಾಣ ಗಣಪತಿ ಭಟ್ ಇವರು ತಮ್ಮ 66 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. * ಇವರು ಯಕ್ಷಗಾನದ ಕ್ಷೇತ್ರದಲ್ಲಿ ಸುದೀರ್ಘ ನಾಲ್ಕು ದಶಕಗಳಿಂದಲೂ ಹೆಚ್ಚು ಕಾಲ ಸೇವೆಸಲ್ಲಿಸಿದ್ದಾರೆ. * 2007 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳಿಗೆ ಭಟ್ ಪಾತ್ರರಾಗಿದ್ದಾರೆ.