Job Description: * ಬಡಗು ತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ ಅನಂತ ಕುಲಾಲ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾದರು. * ಅನಂತ ಕುಲಾಲ್ ಅವರು ಪ್ರಸಿದ್ಧ ಮಾರಣಕಟ್ಟೆ ಕ್ಷೇತ್ರದ ಬಯಲಾಟ ಮೇಳಗಳಲ್ಲೇ ಸುಮಾರು 4 ದಶಕಗಳ ಕಾಲ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. * ಇವರು 'ಯಕ್ಷಗಾನ ಕಲಾರಂಗ ಪ್ರಶಸ್ತಿ', ಎಮ್. ಎಮ್. ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.