Job Description: * ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾರಿನಾಳ ಗ್ರಾಮದ ಸಮೀಪ 113 ಅಡಿ ಆಳದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರುವ ಬಗ್ಗೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಮಾಹಿತಿ ನೀಡಿದೆ. * ಹಟ್ಟಿ ಚಿನ್ನದ ಗಣಿಯಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಚಿನ್ನದ ನಿಕ್ಷೇಪ ಪತ್ತೆಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಅಧ್ಯಯನ ನಡೆಸಿದ್ದು, ನಾರಿನಾಳ ಗ್ರಾಮದ ಸಮೀಪ 113 ಅಡಿ ಆಳದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರುದನ್ನು ಖಚಿತ ಪಡಿಸಿದೆ.