Job Description: * ಪ್ರಸ್ತುತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ತಿಳಿಸಿದೆ, ಆದರೆ ಇದೀಗ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಸದೆ ಇರುವ ಒಟ್ಟು 10,53,11,155 ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. * ಪ್ರಧಾನಿ ಮೋದಿಯವರು ಭಾರತದಲ್ಲಿಯೇ ದೇಶಿಯವಾಗಿ ನಿರ್ಮಿತಗೊಂಡ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಜನೇವರಿ. 16 ರಂದು ಚಾಲನೆ ನೀಡಿದ್ದಾರೆ. * ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದಿಂದ ಇಲ್ಲಿಯತನಕ ಒಟ್ಟು 97,14,38,553 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.