Job Description: * ಕರ್ನಾಟಕ ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು '8' ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು. * ಪ್ರಸ್ತುತ ಅಂಚೆ ಇಲಾಖೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿರುವ '8' ಸಾಧಕರಿಗೆ 2020-21ನೇ ಸಾಲಿನ ರಾಜ್ಯಮಟ್ಟದ ಡಾಕ್ ಸೇವಾ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. * ಡಾಕ್ ಸೇವಾ ಪ್ರಶಸ್ತಿ ಪಡೆದ '8' ಸಾಧಕರು: ಬ್ಯ್ರಾಂಚ್ ಪೋಸ್ಟ್ ಮಾಸ್ಟರ್(BPM) ಶಂಕರ್ ವೈ ಹರಿಜನ್, ಪೋಸ್ಟ್ ಮಾನ್(PM) ಹೆಚ್.ಅಶ್ವತ್. ಪೋಸ್ಟಲ್ ಅಸಿಸ್ಟೆಂಟ್ ಸೋಮಶೇಖರ ಎನ್, ಅಂಚೆ ಕಚೇರಿಯ ಅಸಿಸ್ಟೆಂಟ್ ಸೂಪರಿಂಟೆಡೆಂಟ್ ಮೋಹನ್ ಜೆ, ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ ಜನರಲ್ ವಿ ತಾರಾ, ಪೋಸ್ಟಲ್ ಅಸಿಸ್ಟೆಂಟ್ ಶ್ರೀವತ್ಸ ಜೆ, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ನಾಗಮ್ಮ ಎಸ್ ಮಂತ, ಧನಂಜಯ.ಟಿ ಇವರಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ.