Job Description: * ಗುಜರಾತ್ ಸರ್ಕಾರವು ರಾಜ್ಯದ ಬುಡಕಟ್ಟು ಸಮುದಾಯದ ಪ್ರತಿ ಪ್ರಜೆಗೆ 5 ಸಾವಿರ ರೂ. ಆರ್ಥಿಕ ನೆರವು ನೀಡಲು ತೀರ್ಮಾನಿಸಿದೆ, ಇದನ್ನು ಅಯೋಧ್ಯೆಯಲ್ಲಿನ ಶ್ರೀರಾಮ ಜನ್ಮಭೂಮಿಯ ತೀರ್ಥಯಾತ್ರೆಗಾಗಿ ನೀಡಲಾಗುತ್ತದೆ ಎಂದು ಗುಜರಾತ್'ನ ಪ್ರವಾಸೋದ್ಯಮ ಮತ್ತು ಯಾತ್ರಾ ಅಭಿವೃದ್ಧಿ ಸಚಿವ ಪೂರ್ಣೇಶ್ ಮೋದಿ ಅವರು ಹೇಳಿದ್ದಾರೆ. * ಗುಜರಾತ್ ಸರ್ಕಾರದಿಂದ ಪ್ರತಿವರ್ಷವು ರಾಜ್ಯಮಟ್ಟದ ದಸರಾ ಮಹೋತ್ಸವ ನಿಯೋಜಿಸಲಾಗುವದು ಹಾಗೂ ಶ್ರೀರಾಮ ಜನ್ಮಭೂಮಿ ಯಾತ್ರೆಗಾಗಿ ರಾಜ್ಯದಲ್ಲಿನ ಬುಡಕಟ್ಟು ಸಮುದಾಯದ ಪ್ರತಿ ಪ್ರಜೆಗೆ 5 ಸಾವಿರ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.