Job Description: * ಪ್ರತಿ ವರ್ಷವು ಅಕ್ಟೋಬರ್. 15 ರಂದು ಅಂತರಾಷ್ಟ್ರೀಯ ಗ್ರಾಮೀಣ ದಿನವನ್ನು ಆಚರಣೆ ಮಾಡಲಾಗುತ್ತದೆ. * ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಈ ಅಂತರಾಷ್ಟ್ರೀಯ ಗ್ರಾಮೀಣ ದಿನವನ್ನು 2007 ರ ಡಿಸೆಂಬರ್. 18 ರಂದು ಸ್ಥಾಪಿಸಿದೆ. * 2021 ರ ಅಂತರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿನವನ್ನು ಗ್ರಾಮೀಣ ಮಹಿಳೆಯರು ಎಲ್ಲರಿಗೂ ಒಳ್ಳೆಯ ಆಹಾರವನ್ನು ಬೆಳೆಸುತ್ತಿದ್ದಾರೆ' ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಗುತ್ತದೆ. *ಪ್ರಸ್ತುತ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಹಾಗೂ ಲಿಂಗ ಸಮಾನತೆಯ ಮೇಲೆ ಕೇಂದ್ರೀಕರಿಸಲು ಈ ದಿನ ಸಹಾಯ ಮಾಡಲಿದೆ, ಅಷ್ಟೇ ಅಲ್ಲದೇ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಯನ್ನು ಹೆಚ್ಚಿಸುವಲ್ಲಿ, ಬಡತನವನ್ನು ನಿರ್ಮೂಲನೆ ಹಾಗೂ ಆಹಾರ ಭದ್ರತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ದಿನ ಪ್ರಮುಖ ಪಾತ್ರವನ್ನು ವಹಿಸಲಿದೆ. * ವಿಶ್ವಸಂಸ್ಥೆಯ ನೀಡಿರುವ ವರದಿಯ ಪ್ರಕಾರ ಇಗೀಗ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಒಟ್ಟು ಕೃಷಿ ಕಾರ್ಮಿಕರಲ್ಲಿ ಶೇ. 40 ರಷ್ಟು ಮಹಿಳೆಯರಿದ್ದಾರೆ ಎಂದು ತಿಳಿಸಿದೆ.