Job Description: * ಪ್ರಸ್ತುತ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಐರ್ಲೆಂಡ್ನ ಕರ್ಟಿಸ್ ಕ್ಯಾಂಪರ್ ಅವರು ಸತತವಾಗಿ 4 ಎಸೆತಗಳಲ್ಲಿ 4 ವಿಕೆಟ್'ಗಳನ್ನೂ ಪಡೆದುಕೊಂಡು ವಿಶ್ವ ದಾಖಲೆ ನಿರ್ಮಿಸಿದ್ದಾರೆ. * ಅಷ್ಟೇ ಅಲ್ಲದೇ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ ಐರ್ಲೆಂಡ್ನ ಮೊದಲ ಬೌಲರ್ ಕೂಡ ಇವರಾಗಿದ್ದಾರೆ. * ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ದಾಖಲೆ ನಿರ್ಮಿಸಿದ ವಿಶ್ವದ 3ನೇ ಬೌಲರ್ ಅವರಾಗಿದ್ದಾರೆ. * ಈ ಮೊದಲು ಶ್ರೀಲಂಕಾದ ಬೌಲರ್ ಲಸಿತ್ ಮಾಲಿಂಗ ಮತ್ತು ಅಫ್ಗಾನಿಸ್ತಾನದ ರಶೀದ್ ಖಾನ್ ಸತತ 4 ಎಸೆತಗಳಲ್ಲಿ 4 ವಿಕೆಟ್ಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿದ್ದರು.