Job Description: * ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. * ಕೇಂದ್ರ ಸಚಿವ ಸಂಪುಟವು 2020 ರ ಜೂನ್'ನಲ್ಲಿ ಉತ್ತರ ಪ್ರದೇಶದ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಣೆ ಮಾಡಲು ಅನುಮೋದನೆ ನೀಡಿತ್ತು. * ಕುಶಿನಗರವು ಬೌದ್ಧ ಸಾಂಸ್ಕೃತಿಕ ತಾಣವಾಗಿದೆ, ಈ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಣೆ ಮಾಡಿರುವ ಹಿನ್ನಲೆಯಿಂದ ಅಂತರಾಷ್ಟ್ರೀಯ ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಿದಂತಾಗಿದೆ. * ಈ ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 260 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ, ಈ ವಿಮಾನ ನಿಲ್ದಾಣವು ವಿಶ್ವದಾದ್ಯಂತ ಬೌದ್ಧ ಯಾತ್ರಾ ಸ್ಥಳಗಳನ್ನು ಸಂಪರ್ಕಿಸಲಿದೆ ಎಂದು ತಿಳಿಸಿದ್ದಾರೆ.