Job Description: * ಇತ್ತೀಚಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಪಾವತಿ ಮತ್ತು ವಸಾಹತು ವ್ಯವಸ್ಥೆಗಳ ಕಾಯ್ದೆ 2007 ರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ರಿಸೆರ್ವೆ ಬ್ಯಾಂಕ್ ಒಂದು ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು. * ಪ್ರಸ್ತುತ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪೇಟಿಎಂ ಒಡೆತನದ ಪೇಟಿಎಂ ಪಾವತಿ ಬ್ಯಾಂಕಿಗೆ 1 ಕೋಟಿ ರೂ ಮೊತ್ತದ ದಂಡ ವಿಧಿಸಿದೆ, ಜೊತೆಗೆ ವೆಸ್ಟರ್ನ್ ಯೂನಿಯನ್ ಫೈನಾನ್ಶಿಯಲ್ ಸರ್ವಿಸಸ್ ಗೆ ಕೂಡ 27.8 ಲಕ್ಷ ರೂಪಾಯಿ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಆರ್ಬಿಐ ತಿಳಿಸಿದೆ.