Job Description: * ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶವೆಂದು ಹೆಗ್ಗಳಿಕೆಗೆ ಪಾತ್ರವಾದ ಭಾರತ ಇಂದು 130 ಕೋಟಿ ಜನಸಂಖ್ಯೆಯಲ್ಲಿ 100 ಕೋಟಿ ಜನಕ್ಕೆ ಲಸಿಕೆಯನ್ನು ನೀಡಿದೆ. * ಲಸಿಕೆಯನ್ನು ನೀಡಲಿಕ್ಕೆ ಸಹಕರಿಸಿದ ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. * ಕೇಂದ್ರ ಸರಕಾರ ನೀಡಿದ ಮಾಹಿತಿಯ ಪ್ರಕಾರ ಮೊದಲ 10 ದಿನಗಳಲ್ಲಿ 86 ಕೋಟಿ ಜನರಿಗೆ ಲಸಿಕೆಯನ್ನು ಹಾಕಿಸಿದರೆ ಉಳಿದ 14 ಕೋಟಿ ಜನರಿಗೆ ಲಸಿಕೆಯನ್ನು ಹಾಕಿಸಿಕೊಳ್ಳಲು 45 ದಿನಗಳನ್ನು ತೆಗೆದುಕೊಳ್ಳಲಾಯಿತು.