Job Description: * ಮಧ್ಯಪ್ರದೇಶ ರಾಜ್ಯದ ಭಿಂಡ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನವು ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು IAF ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. * ಭಾರತೀಯ ವಾಯುಪಡೆಯ (IAF) ಮಿರಾಜ್ 2000 ವಿಮಾನವು ಕೇಂದ್ರ ವಲಯದಲ್ಲಿ ತರಬೇತಿ ನೀಡುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ, ಆದರೆ ಆ ವಿಮಾನದ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಬಹಿರಂಗ ಪಡಿಸಿದ್ದಾರೆ.